ಅಭಿಪ್ರಾಯ / ಸಲಹೆಗಳು

ಕಾರ್ಯಾಚರಣೆ

 

 

  • ಮಹಿಳೆಯರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಹಾಗೂ ಮಕ್ಕಳ ರಕ್ಷಣೆ/ಅಬಿsವೃದ್ಧಿಗೆ ಸಂಬಂದಿsಸಿದಂತೆ ಕಾಯ್ದೆ ಕಾನೂನು, ನೀತಿ, ಯೋಜನೆಗಳ ಹಾಗೂ ಕಾರ್ಯಕ್ರಮಗಳ ಚೌಕಟ್ಟಿನ ರಚನೆ ಹಾಗೂ ಅನುಷ್ಠಾನ.
  • ಸಮಗ್ರ ಶಿಶು ಅಬಿsವೃದ್ಧಿ ಯೋಜನೆಯ ಸಾರ್ವತ್ರೀಕರಣ, ಮೂಲ ಕರ್ಮಚಾರಿಗಳ ತರಬೇತಿ, ಪ್ರಾಯ ಪೂರ್ವ ಬಾಲಕಿಯರಿಗೆ ಪೌಷ್ಠಿಕಾಂಶ, ಕೌಶಲ್ಯ ಆಧಾರಿತ ಶಿಕ್ಷಣ, ವೃತ್ತಿಪರ ತರಬೇತಿ, ಆರೋಗ್ಯ ಶಿಕ್ಷಣ ಹಾಗೂ ಗೃಹ ಆಧಾರಿತ ಚಟುವಟಿಕೆಗಳ ಬಗ್ಗೆ ಕೌಶಲ್ಯವನ್ನು ಒದಗಿಸುವುದು.
  • ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಅನುಷ್ಠಾನ
  • ಮಹಿಳೆಯರ ಹಾಗೂ ಮಕ್ಕಳ ಅಕ್ರಮ ಸಾಗಣಿಕೆ ಬಗ್ಗೆ ಅರಿವು ಮೂಡಿಸುವುದು, ಸಾಗಾಣೆಗೆ ಒಳಪಟ್ಟ ಮಹಿಳೆಯರ ಹಾಗೂ ಮಕ್ಕಳಿಗಾಗಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಪುನರ್ವಸತಿ ಕೇಂದ್ರಗಳ ಸ್ಥಾಪನೆ, ಅಲ್ಲದೆ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಅಲ್ಪಾವಧಿ ಗೃಹ/ಕೇಂದ್ರ ಹಾಗೂ ಸಾಂತ್ವನ ಕೇಂದ್ರಗಳ ಸ್ಥಾಪನೆ.
  • ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು. ವಿವಿಧ ಸಂಸ್ಥೆಗಳಲ್ಲಿ ಮಹಿಳಾ ಉದ್ದೇಶಿತ ಆಯವ್ಯಯವನ್ನು ನಿಗದಿಪಡಿಸುವ ಪ್ರಕ್ರಿಯೆ ಬಗ್ಗೆ ಕಾರ್ಯ ಕರ್ತೃತ್ವ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ತರಬೇತಿ ನೀಡುವುದು
  • ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆಯ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯನ್ನು ಒಮ್ಮುಖವಾಗುವಂತೆ ನೋಡಿಕೊಳ್ಳುವುದು.
  • ಆಸ್ತಿ ಇಲ್ಲದ ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೌಶಲ್ಯಾಬಿsವೃದ್ಧಿ ತರಬೇತಿ ಹಾಗೂ ಸೂಕ್ಷ್ಮ ಜಮಾಕಟ್ಟು (micro credit finance) ನೆರವು ಪಡೆಯಲು ಅನುಕೂಲತೆಯನ್ನು ಕಲ್ಪಿಸುವುದು.
  • ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಉತ್ತೇಜಿಸುವುದು ಹಾಗೂ ಅನುಷ್ಠಾನಗೊಳಿಸುವುದು.

ಇತ್ತೀಚಿನ ನವೀಕರಣ​ : 01-06-2019 04:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080